ಯಡಿಯೂರು ಸಿದ್ಧಲಿಂಗೇಶ್ವರರ ತಪೋಕ್ಷೇತ್ರ ಕಗ್ಗೆರೆಯಲ್ಲಿ 1-3-2020 ರ ಕುಣಿಗಲ್ ತಾಲ್ಲೂಕಿನ ಅವರಗೆರೆ ಗ್ರಾಮಸ್ಥರು ಡ್ರಾಮಾ ಮಾಸ್ಟರ್ ಎಚ್ ವಿ ರಾಮಕೃಷ್ಣ ಅವರ ನಿರ್ದೇಶನದಲ್ಲಿ ಶನಿಪ್ರಭಾವ ಅಥವಾ ರಾಜ ಸತ್ಯವ್ರತ ಎಂಬ ಪೌರಾಣಿಕ ನಾಟಕವನ್ನು ಅಭಿನಯಿಸಿದರು ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಭಕ್ತರು ಈ ನಾಟಕದಲ್ಲಿ ಭಾಗವಹಿಸಿ ಕಲಾವಿದರನ್ನು ಅಭಿನಂದಿಸಿ ಪ್ರೋತ್ಸಾಹಿಸಿದರು