ಕುಣಿಗಲ್ ಪುರಸಭೆ ವ್ಯಾಪ್ತಿಯಲ್ಲಿ ಜಿಕೆಬಿಎಂಎಸ್ ಮೈದಾನದಲ್ಲಿದ್ದ ನೀರಿನ ಟ್ಯಾಂಕರ್ ನಿಂದ ಪ್ರತಿದಿನ ನೀರು ಚರಂಡಿ ಪಾಲಾಗುತ್ತಿತ್ತು ಈ ಸಂಬಂಧ ವಸಂತ್ ವಾಣಿಯಲ್ಲಿ ಸುದ್ದಿ ಪ್ರಕಟವಾದ ಹಿನ್ನೆಲೆಯಲ್ಲಿ ಸರ್ಕಾರದಿಂದ ಪುರಸಭೆ ಮುಖ್ಯಾಧಿಕಾರಿಗೆ ನೋಟಿಸ್ ನೀಡಿ ವಸಂತ ವಾಣಿ ಗಮನಕ್ಕೂ ತಂದು ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ್ದರು ಇದರಿಂದ ಎಚ್ಚೆತ್ತ ಅಧಿಕಾರಿಗಳು ನೀರಿನ ಪೈಪ್ ಲೈನ್ ದುರಸ್ತಿಗೊಳಿಸಿ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ Attachments area