ದಲಿತರ ಮನೆಯಲ್ಲಿ ವಾಸ್ತವ್ಯ ಮಾಡಿದ ಶಾಸಕ.


ಕುಣಿಗಲ್ ತಾಲ್ಲೂಕಿನ ಮೋದೂರು ಗ್ರಾಮದ ದಲಿತರ ಮನೆಯಲ್ಲಿ ಕುಣಿಗಲ್ ಶಾಸಕ ಡಾಕ್ಟರ್ ರಂಗನಾಥ್ ವಾಸ್ತವ್ಯ ಮಾಡಿದ್ದಾರೆ. 


ಅಧಿಕಾರಿಗಳ ಜೊತೆಯಲ್ಲಿ ಮೋದೂರು ಗ್ರಾಮದಲ್ಲಿ ವಾಸ್ತವ್ಯ ಹೂಡಿದ ಶಾಸಕರು ಗ್ರಾಮದ ಹಲವಾರು ಸಮಸ್ಯೆಗಳ ಕುರಿತು ಚರ್ಚೆ ನಡೆಸಿ ಆದಷ್ಟು ಬೇಗ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.