ಬೆಟ್ಟಹಳ್ಳಿ ಮಟ್ಟದಲ್ಲಿ ಹತ್ತು ಕೋಟಿ ರೂ ಅಂದಾಜು ವೆಚ್ಚದಲ್ಲಿ ಮಠದ ಅಭಿವೃದ್ಧಿ

    

ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಬೆಟ್ಟಹಳ್ಳಿ ಮಟ್ಟದಲ್ಲಿ ಹತ್ತು ಕೋಟಿ ರೂ ಅಂದಾಜು ವೆಚ್ಚದಲ್ಲಿ ಮಠದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಯಿತು.


ಕಾರ್ಯಕ್ರಮದಲ್ಲಿ ಬೆಟ್ಟಹಳ್ಳಿ ಮಠದ ಅಧ್ಯಕ್ಷರಾದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹಾಗೂ ನೆಲಮಂಗಲದ  ಪವಾಡ ಶ್ರೀ ಬಸವಣ್ಣ ದೇವರ ಮಠದ ಸಿದ್ಧಲಿಂಗ ಸ್ವಾಮೀಜಿ, ಹಿತ್ತಲಹಳ್ಳಿ ಮಠದ ಸದಾಶಿವ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವಾರು ದಾನಿಗಳು ಮತ್ತು ಮಠದ ಭಕ್ತರು ಭಾಗವಹಿಸಿದ್ದರು,