ಕುಣಿಗಲ್ ಸರ್ಕಾರಿ ಆಸ್ಪತ್ರೆ ಯಲ್ಲಿ ಹೆರಿಗೆ ಮಾಡಿಸಲು ವೈದ್ಯರು ಹಣ ವಸೂಲಿ 

ಹಣ ವಸೂಲಿ ಮಾಡುತ್ತಿರುವ ಮಾಹಿತಿ ಬಂದಾಗ ಕುಣಿಗಲ್ ಬಿಜೆಪಿ ಯುವ ಮೋರ್ಚಾ ವತಿಯಿಂದ ಯುವ ಮೋರ್ಚಾ ಪ್ರತಿಭಟನೆ -. ವೈದ್ಯರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.